ಬೆಂಗಳೂರು: ಮೈಸೂರು ವಿವಿ ಕುಲಪತಿಯಾಗಿ ಪ್ರೊ. ಎನ್.ಕೆ.ಲೋಕನಾಥ್ ನೇಮಕಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ನೇಮಕಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ನೇಮಕ ಪ್ರಶ್ನಿಸಿ ಪ್ರೊ.ಶರತ್ ಅನಂತಮೂರ್ತಿ ಅವರು ಹೈಕೋರ್ಟ್ ಗೆ ರಿಟ್ ಸಲ್ಲಿಸಿದ್ದರು.
ಪ್ರೊ.ಶರತ್ ಅವರು ಯು.ಆರ್.ಅನಂತಮೂರ್ತಿ ಪುತ್ರ. ನಿಯಮಾವಳಿ ಉಲ್ಲಂಘಿಸಿ ಕುಲಪತಿ ನೇಮಕ ಮಾಡಲಾಗಿದೆ. ಕ್ರಿಮಿನಲ್ ಪ್ರಕರಣ ಇರುವವರನ್ನು ಕುಲಪತಿಯಾಗಿ ನೇಮಕ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದರು.
ಪ್ರೊ.ಎನ್.ಕೆ.ಲೋಕನಾಥ್ ಅವರಿಗೆ ಅರ್ಹತೆ ಇಲ್ಲದಿದ್ದರೂ ನೇಮಕಾತಿ ಮಾಡಲಾಗಿದೆ ಎಂದು ಪ್ರೊ.ಶರತ್ ಆರೋಪಿಸಿದ್ದರು. ಅರ್ಜಿದಾರರ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ವಾದಿಸಿದ್ದರು.
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…