BREAKING NEWS

ಮೇಲ್ಮನವಿ ವಾಪಾಸ್‌ಗೆ ಹೈ ಅನುಮತಿ: ಡಿಕೆಶಿ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು : ನಾನೇನೆ ಕೆಲಸ ಮಾಡಿದ್ದರೂ ಅದನ್ನು ಪಕ್ಷಕ್ಕಾಗಿ ಮಾಡಿದ್ದೇನೆ. ನಾನೇನು ತಪ್ಪು ಮಾಡಿಲ್ಲ, ನನ್ನ ಪಾಲಿಗೆ ಭಗಂತನಿದ್ದಾನೆ ಎಂದು ಬುಧವಾರ (ನವೆಂಬರ್‌ 29) ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ನಗರದಲ್ಲಿಂದು ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಕೋರ್ಟ್‌ ತೀರ್ಪಿನ ಬಗ್ಗೆ ನನಗೆ ಮಾಹಿತಿಯಲ್ಲ, ನಮ್ಮ ವಕೀಲರ ಬಳಿ ಮಾಹಿತಿ ಪಡೆದು ನಂತರ ಮಾತನಾಡುತ್ತೇನೆ. ಕೋರ್ಟ್‌ ವಿಚಾರದಲ್ಲಿ ದೂರ ಇರುವುದೇ ಮೇಲು ಎಂದು ಭಾವಿಸಿದ್ದೇನೆ ಎಂದು ತಿಳಿಸಿದರು.

ಯತ್ನಾಳ್‌ ಸೇರಿದಂತೆ ಯಾರು ಬೇಕಾದರು ಏನಾದರೂ ತಿಳಿದುಕೊಳ್ಳಲಿ, ಅವರ ಆಚಾರ, ವಿಚಾರ, ಭಾವನೆ ಮಾತನ್ನು ಬಹಳ ನಮೃತೆಯಿಂದ ಗಮನಿಸಿದ್ದೇನೆ ಇದಕ್ಕೆಲ್ಲಾ ಸೂಕ್ತ ಸಮಯದಲ್ಲಿ ಸೂಕ್ತ ವೇದಿಕೆಯಲ್ಲಿ ಉತ್ತರ ಕೊಡುತೇನೆ ಎಂದು ಯತ್ನಾಳ್‌ ಆರೋಪಕ್ಕೆ ಟಾಂಗ್‌ ಕೊಟ್ಟರು.

ಜನರೇ ನೋಡಿದ್ದಾರೆ ನಾನೇನು ತಪ್ಪು ಮಾಡಿಲ್ಲ ಎಲ್ಲವನ್ನು ಪಾರ್ಟಿಗಾಗಿ ಮಾಡಿದ್ದೇನೆ. ಪಕ್ಷಕ್ಕಾಗಿ ಕೆಲಸ ಮಾಡಿದ್ದಕ್ಕೆ ಮಾಡಿದಕ್ಕೆ ತೊದರೆ ಅನುಭವಿಸಿದ್ದೇನೆ. ಮುಂದಕ್ಕೂ ತೊಂದರೆ ಕೊಡುತ್ತೇನೆ ಎಂದರೆ ಆ ಭಗವಂತ ನನ್ನ ಪರವಾಗಿದ್ದಾನೆ, ನಾಡಿನ ಜನತಯಿದ್ದಾರೆ. ನನಗೆ ತೊಂದರೆ ಕೊಟ್ಟವರಿಗೆ ಈ ರಾಜ್ಯದಲ್ಲಿ ಏನಾಗಿದೆ ಎಂದು ಜನರಿಗೆ ಗೊತ್ತಿದೆ. ನನ್ನ ಪರವಾಗಿ ನಿಂತ ಜನರೆಲ್ಲರಿಗೂ ಕೋಟಿ ನಮಸ್ಕಾರಗಳು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದರು.

ಸಚಿವರಾದ ಎಂ. ಬಿ. ಪಾಟೀಲ್‌ ಮತ್ತು ಪ್ರಿಯಾಂಕ್‌ ಖರ್ಗೆ ಜೊತೆಯಲ್ಲಿದ್ದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

6 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

6 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

6 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

6 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

6 hours ago