BREAKING NEWS

ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್‌ ಕಡ್ಡಾಯ

ಬೆಂಗಳೂರು:  ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್‌ (HSRP) ಅಳವಡಿಕೆ ಕಡ್ಡಾಯವಾಗಿದೆ. ಈ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ಡೆಡ್ ಲೈನ್ ನೀಡಿದೆ.ಹಳೆಯ ವಾಹನಗಳಿಗೆ ಪ್ಲೇಟ್ ಅಳವಡಿಕೆ  ನವೆಂಬರ್ 17 ಕೊನೆಯ ದಿನವಾಗಿದೆ. ಏಪ್ರಿಲ್​ 2019 ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ.ಇನ್ನು ಹೆಚ್​ಎಸ್​ಆರ್​​ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದವರಿಗೆ ಸಾರಿಗೆ ಇಲಾಖೆ  ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ

lokesh

Recent Posts

ಆಂಧ್ರ ಕರಾವಳಿಗೆ ಅರ್ನಾಬ್ ಚಂಡಮಾರುತ ಭೀತಿ: ಅ.28ರಂದು ಕರಾವಳಿ ದಾಟುವ ಸಾಧ್ಯತೆ!

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡಿರುವ ಅರ್ನಾಬ್ ಚಂಡಮಾರುತ ನಾಳೆ, ಅಕ್ಟೋಬರ್ 28ರ ಪೂರ್ವಾಹ್ನ ಆಂಧ್ರಪ್ರದೇಶದ ಕರಾವಳಿ ದಾಟುವ ಸಾಧ್ಯತೆಯಿದೆ. ಬಾಪಟ್ಲಾ ಮತ್ತು…

10 hours ago

ಕರ್ನಾಟಕದ ಎಸ್‌ಐಆರ್‌ ಅಂತಿಮ ಮತದಾರರ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ, ಅಂದರೆ ಎಸ್‌ಐಆರ್‌ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದೆ. ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌…

11 hours ago

ಎಸ್‌ಐಆರ್‌ ಅಂತಿಮ ಪಟ್ಟಿಯಲ್ಲಿ ಹೆಸರಿಲ್ಲವೇ? ಸೇರ್ಪಡೆಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಎಸ್‌ಐಆರ್‌ ಅಂತಿಮ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ? ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ನಿರಂತರ ನವೀಕರಣ ವ್ಯವಸ್ಥೆಯಡಿ…

12 hours ago

ಡಿಸಿಎಂ ಪರಮೇಶ್ವರ್‌ ಆಸ್ಪತ್ರೆಗೆ ದಾಖಲು

ಬೆಂಗಳೂರು: ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಅವರಿಗೆ…

12 hours ago

ಓದುಗರ ಪತ್ರ: ಕಾಯಲಿ ಉದ್ಯೋಗ ಹಕ್ಕನು!

ಖಾಸಗಿ ಕಂಪೆನಿಗಳು ಕನ್ನಡಿಗರನು ಕಡೆಗಣಿಸಿದರೆ ಸೂಕ್ತಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಸಿದ್ದಾರೆ ಸಿಎಂ ಕನ್ನಡಿಗರ ಹಕ್ಕು ಅವಕಾಶ ಕಾಯುವುದಾಗಿಯೂ ಘೋಷಿಸಿದ್ದಾರೆ! ಹೆಮ್ಮೆ…

16 hours ago

ಓದುಗರ ಪತ್ರ: ದಸರಾ ಆಚರಣೆ: ತಜ್ಞರ ಸಮಿತಿ ರಚಿಸಲಿ

ಇತ್ತೀಚೆಗೆ ಯಶಸ್ವಿಯಾಗಿ ಮುಕ್ತಾಯಗೊಂಡ ಈ ವರ್ಷದ ದಸರಾ ಮಹೋತ್ಸವದ ಬಗ್ಗೆ ನಾನಾ ರೀತಿಯ ಟೀಕೆ ಟಿಪ್ಪಣಿಗಳು ವ್ಯಕ್ತವಾಗುತ್ತಿವೆ. ಮುಖ್ಯವಾಗಿ ದಲಿತ…

16 hours ago