BREAKING NEWS

ಹಿಜಾಬ್‌ ನಿಷೇಧ ವಾಪಾಸ್‌ ಇನ್ನೂ ಅಂತಿಮವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು : ಶಾಲಾ ಕಾಲೇಜಿಗಳಲ್ಲಿ ಹಿಜಾಬ್‌ ನಿಷೇಧ ಕುರಿತಂತೆ ಈ ಹಿಂದೆ ಹೊರಡಿಸಲಾಗಿರುವ ಆದೇಶವನ್ನು ನಮ್ಮ ಸರ್ಕಾರ ಹಿಂಪಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ (ಶುಕ್ರವಾರ) ಕವಲಂದೆ ಗ್ರಾಮದಲ್ಲಿ ಯಾರೋ ಕೇಳಿದ ಪ್ರಶ್ನೆಗೆ ಹಿಜಾಬ್‌ ಕುರಿತು ಹೇಳಿಕೆ ನೀಡಿದ್ದೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಧರಿಸುವುದನ್ನು ನಿಷೇಧಿಸಿರುವ ಕಾನೂನು ಆದೇಶವನ್ನು ನಾವು ವಾಪಾಸ್‌ ಪಡೆದಿಲ್ಲ ಎಂದು ಸಿಎಂ ಹೇಳಿದ್ದಾರೆ.

ಹಿಜಾಬ್‌ ಆದೇಶವನ್ನು ಹಿಂಪಡೆಯುವ ಬಗ್ಗೆ ಈಗಾಗಲೇ ಚಿಂತನೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಚರ್ಚಿಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.

andolanait

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

9 hours ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

9 hours ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

10 hours ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

10 hours ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

10 hours ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

10 hours ago