ನವದೆಹಲಿ: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿನ ಹಿಂದು ದೇವಾಲಯವನ್ನು ವಿರೂಪಗೊಳಿಸಿರುವ ಪ್ರಕರಣ ಕುರಿತು ‘ಉಗ್ರವಾದಿಗಳು ಮತ್ತು ಪ್ರತ್ಯೇಕತಾವಾದಿಗಳಿಗೆ ವಿದೇಶಗಳಲ್ಲಿ ಇಷ್ಟು ಸ್ವಾತಂತ್ರ್ಯ ದೊರಕಬಾರದು’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಂದು ದೇವಾಲಯವನ್ನು ವಿರೂಪಗೊಳಿಸಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.
ದೇಗುಲ ಧ್ವಂಸ ಪ್ರಕರಣದ ಕುರಿತ ಸುದ್ದಿ ನೋಡಿದೆ. ಇಂಥ ಘಟನೆ ನಡೆದಿರುವುದು ವಿಷಾದಕರ. ಕ್ಯಾಲಿಫೋರ್ನಿಯಾದ ನೀವಾರ್ಕ್‌ನಲ್ಲಿಯ ಪ್ರಮುಖ ಹಿಂದೂ ದೇವಾಲಯ ಶ್ರೀ ಸ್ವಾಮಿನಾರಾಯಣ ಮಂದಿರದಲ್ಲಿ ಈ ಕೃತ್ಯ ನಡೆದಿದೆ.
ಅದರ ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಕೆತ್ತಲಾಗಿದೆ.ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಇದು ದ್ವೇಷಾಪರಾದ ಪ್ರಕರಣ ಇರಬಹುದೆಂದು ವಾರ್ಕ್ ನಗರ ಪೊಲೀಸರು ಶಂಕಿಸಿದ್ದಾರೆ.
ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್…
ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…
ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…
ಬೆಂಗಳೂರು: ವಕ್ಫ್ ಮಂಡಳಿಯು ಹಿಂದೂ ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ…