ತುಮಕೂರು: ಅಗತ್ಯ ಬಿದ್ದರೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಲಿದ್ದಾರೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಗುರುವಾರ (ಜೂನ್.13) ತುಮಕೂರಿನಲ್ಲಿ ಹೇಳಿದ್ದಾರೆ.
ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ವೈ ಅವರ ಬಂಧನ ಆಗಲಿದೆಯಾ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುವ ವೇಳೆ ಗೃಹ ಸಚಿವರು ಈ ರೀತಿ ಹೇಳಿದ್ದಾರೆ.
ಯಡಿಯೂರಪ್ಪ ಬಂದು ನೋಟಿಸ್‌ಗೆ ಉತ್ತರ ನೀಡಬೇಕಾಗುತ್ತದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್. 15 ಒಳಗೆ ಚಾರ್ಜ್‌ಶೀಟ್ ಸಲ್ಲಿಸಬೇಕು ಎಂದಿದೆ. ಹೀಗಾಗಿ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದಾರೆ. ಈ ಸಂಬಂಧ ಯಾವುದೇ ಪ್ರತಿಕ್ರಿಯೆ ಬರದೇ ಹೋದಲ್ಲಿ ಬಿಎಸ್‌ವೈ ಬಂಧನವಾಗಲಿದೆ. ಈ ವಿಚಾರವಾಗಿ ಈಗಲೇ ಏನು ಹೇಳಲಾರೆ ಎಂದು ಗೃಹ ಸಚಿವರು ತಿಳಿಸಿದರು.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…