ಮೈಸೂರು : ಹುಣಸೂರು ಬಿಜೆಪಿ ಅಭ್ಯರ್ಥಿ ದೇವರಳ್ಳಿ ಸೋಮಶೇಖರ್ ತಂದೆ ಅಣ್ಣೇಗೌಡ ಇಂದು ನಿಧನರಾಗಿದ್ದಾರೆ.
ಅಣ್ಣೇಗೌಡ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಅಣ್ಣೇಗೌಡ ಕೊನೆಯುಸಿರೆಳೆದಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಸ್ವ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.
ದೇವರಳ್ಳಿ ಸೋಮಶೇಖರ್ ಅವರು ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. ದೇವರಳ್ಳಿ ಸೋಮಶೇಖರ್ ಅವರು ಈ ಬಾರಿ ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…