ವಾಷಿಂಗ್ಟನ್ : 2024ರಲ್ಲಿ ಮತ್ತೆ ಸ್ಪರ್ಧಿಸಲು ಯೋಜಿಸಿದ್ದೇನೆ ಎಂದು ಅಧ್ಯಕ್ಷ ಜೋ ಬೈಡನ್ ಸೋಮವಾರ ಹೇಳಿದ್ದಾರೆ.
‘ಮತ್ತೆ ಸ್ಪರ್ಧಿಸಲು ಯೋಜಿಸಿದ್ದೇನೆ. ಆದರೆ, ಅದನ್ನು ಘೋಷಿಸಲು ಇನ್ನೂ ಸಿದ್ಧವಾಗಿಲ್ಲ’ ಎಂದು ಎನ್‌ಬಿಸಿಯ ಟುಡೇ ಕಾರ್ಯಕ್ರಮಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಅವರು 2024 ರಲ್ಲಿ ಡೆಮಾಕ್ರಟಿಕ್ ಅಭ್ಯರ್ಥಿಯಾಗಲು ಉದ್ದೇಶಿಸಿದ್ದಾರೆ. ಆದರೆ, ಔಪಚಾರಿಕ ಘೋಷಣೆ ಇನ್ನೂ ಮಾಡಿಲ್ಲ.
ಇಬ್ಬರೂ ಒಟ್ಟಿಗೆ ಸ್ಪರ್ಧಿಸುವುದಾಗಿ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿಕೊಂಡಿದ್ದಾರೆ.
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…
ಮಂಡ್ಯ: ಸಕ್ಕರೆ ನಾಡು ಮಂಡ್ಯ ನಗರಿಯಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು,…
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ,…
ಮಂಡ್ಯ: ರಾಜ್ಯದಲ್ಲಿ ಅತಿಭಾಷೆ ಹೆಚ್ಚು ಕನ್ನಡ ಭಾಷೆ ಮಾತನಾಡುವ ಸ್ಥಳ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮೂರು ದಿನಗಳ ಕಾಲ…
ಬೆಳಗಾವಿ: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ ಎಂದು…