ಬೆಂಗಳೂರು : ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಪಿಪಿ ಬದಲಾವಣೆ ಮಾಡಿದರು ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಪೊಲೀಸ್ ಅಧಿಕಾರಿಗಳು ಧಕ್ಷತೆಯಿಂದಲೇ ಕಾರ್ಯ ನಿರ್ವಹಿಸುತ್ತಾರೆ. ನಾನಾಗಲಿ ಮುಖ್ಯಮಂತ್ರಿಗಳಾಗಲಿ ಲೀಗಲ್ ಅಡ್ವೈಸ್ ಪಡೆದ ಬಳಿಕವೇ ಎಸ್‌ಪಿಪಿ ಬದಲಾವಣೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ.
ಒಂದು ವೇಳೆ ಎಸ್‌ಪಿಪಿ ಬದಲಾವಣೆ ಮಾಡಿದರೂ ಅದರಲ್ಲಿ ಯಾವುದೇ ತಪ್ಪು ಇಲ್ಲ. ಬದಲಾವಣೆ ಮಾಡಿದರೆ ಅದಕ್ಕೆ ಬಲವಾದ ಕಾರಣ ಇರುತ್ತದೆ ಎಂದು ತಿಳಿಸಿದರು.
ದರ್ಶನ್ ಪ್ರಕರಣವನ್ನು ಯಾವುದೇ ಮುಲಾಜಿಗೂ ಒಳಗಾಗದೆ ಪಾರದರ್ಶಕವಾಗಿ ತನಿಖೆ ಮಾಡಲಾಗುತ್ತಿದೆ. ಯಾರ ಒತ್ತಡಕ್ಕು ಮಣಿಯುವ ಪ್ರಶ್ನೆಯೇ ಇಲ್ಲ ಎಂದು ಪರಮೇಶ್ವರ್ ತಿಳಿಸಿದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…