ಬೆಂಗಳೂರು : ಕಾವೇರಿಗಾಗಿ ನಾವು ಕರ್ನಾಟಕ ಬಂದ್‌ಗೆ ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್ ಮಾಡಲು ಹೊರಟಿದೆ ಎಂದು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಾಲರ್ಸ್ ಕಾಲೋನಿ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವತ್ತು ಎರಡು ಬಂದ್ ನಡೆಯುತ್ತಿದೆ. ನಾವು ಕಾವೇರಿಗಾಗಿ ಬಂದ್‌ಗೆ ಕರೆ ನೀಡಿದರೆ ಸರ್ಕಾರ ನಮ್ಮ ಪ್ರತಿಭಟನೆಯನ್ನು ಬಂದ್ ಮಾಡುತ್ತಿದೆ. ಸರ್ಕಾರ ಕಾವೇರಿ ಸಮಸ್ಯೆಯನ್ನು ಅರ್ಥಮಾಡಿಕೊಂಡಿಲ್ಲ ಎಂದು ಸಿಟ್ಟು ಹೊರಹಾಕಿದರು.
ಬಂದ್‌ಗೆ ಬೆಂಬಲ ನೀಡಿದ ಜನತೆಗೆ ಧನ್ಯವಾದ ಹೇಳಿದ ವಾಟಾಳ್, ಅಖಂಡ ಕರ್ನಾಟಕ ಹೆಸರನ್ನು ಕನ್ನಡಿಗರು ಉಳಿಸಿದ್ದಾರೆ. ದೇಶಕ್ಕೆ ಕನ್ನಡಿಗರ ಶಕ್ತಿ ಪ್ರದರ್ಶನವಾಗಿದೆ ಎಂದು ಹೇಳಿದರು.
ಇಂದು ವಾಟಾಳ್ ನಾಗರಾಜ್ ಬುರ್ಖಾ ಧರಿಸಿ ತಲೆಯ ಮೇಲೆ ನೀರಿನ ಖಾಲಿ ಕೊಡ ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…