ಮೈಸೂರಿಗೆ ಐಎಂಎಫ್‌ ಮುಖ್ಯ ಆರ್ಥಿಕ ಸಲಹೆಗಾರ್ತಿ ಗೀತಾ ಗೋಪಿನಾಥ್‌ ಭೇಟಿ

ಮೈಸೂರು: ಐಎಂಎಫ್‌ ಮುಖ್ಯ ಆರ್ಥಿಕ ಸಲಹೆಗಾರರಾದ ಗೀತಾ ಗೋಪಿನಾಥ್‌ ಅವರು ಮೈಸೂರಿಗೆ ಬೇಟಿ ನೀಡಿದರು.

ಈ ವೇಳೆ ಗೀತಾ ಅವರನ್ನು ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಹೂಗುಚ್ಛ ನೀಡಿ ಸ್ವಾಗತಿಸಿದರು. ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿ ಕೊರೊನಾ ಸಮಸ್ಯೆ, ಪರಿಹಾರ ಕ್ರಮಗಳು ಹಾಗೂ ರೈತರ ಕೃಷಿ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.

ʻಸೇವಾ ಕ್ಷೇತ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಕೃಷಿ ಕ್ಷೇತ್ರಕ್ಕೂ ಕೊರೊನಾ ಸಮಸ್ಯೆ ಉಂಟು ಮಾಡಿದೆ ಎಂದು ತಿಳಿಸಿದರು.

× Chat with us