ನವದೆಹಲಿ: ಮಜನ್ಮಭೂಮಿ-ಬಾಬ್ರಿ ಮಸೀದಿ ಭೂಮಿ ವಿವಾದದಲ್ಲಿ ಕೇಸ್ ಹಾಕಿದ್ದ ಮುಸ್ಲಿಂ ವ್ಯಕ್ತಿಯೊಬ್ರನ್ನ ರಾಮಮಂದಿರ ಉದ್ಘಾಟನೆಗೆ ಇನ್ವೈಟ್ ಮಾಡಲಾಗಿದೆ.
ಇಕ್ಬಾಲ್ ಅನ್ಸಾರಿ ಅನ್ನೋ ಇವ್ರು ಬಾಬ್ರಿ ಮಸೀದಿ ಬೆಂಬಲಿಗರಾಗಿದ್ರು. ಮಸೀದಿ ದ್ವಂಸವಾದಾಗ ಇವ್ರು ಕೇಸ್ ಹಾಕಿದ್ರು. ಆದ್ರೆ ಈಗ ರಾಮಮಂದಿರ ನಿರ್ಮಾಣ ಆಗಿರೋದನ್ನ ಇವ್ರು ಸ್ವಾಗತಿಸಿದ್ದಾರೆ. ಈ ಹಿಂದೆ ಭೂಮಿ ಪೂಜೆಗೂ ಇವ್ರಿಗೆ ಆಹ್ವಾನ ನೀಡಲಾಗಿತ್ತು.
ಇದೀಗ ಜನವರಿ 22ರ ಉದ್ಘಾಟನಾ ಸಮಾರಂಭಕ್ಕೂ ರಾಮಭೂಮಿ ತೀರ್ಥ ಟ್ರಸ್ಟ್ ಇವ್ರಿಗೆ ಆಹ್ವಾನ ನೀಡಿದೆ.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…
ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…