BREAKING NEWS

ರಾಮ ಮಂದಿರ ಉದ್ಘಾಟನೆ : ಕೇಸ್‌ ಹಾಕಿದ ವ್ಯಕ್ತಿಗೆ ಆಹ್ವಾನ !

ನವದೆಹಲಿ:  ಮಜನ್ಮಭೂಮಿ-ಬಾಬ್ರಿ ಮಸೀದಿ ಭೂಮಿ ವಿವಾದದಲ್ಲಿ ಕೇಸ್‌ ಹಾಕಿದ್ದ ಮುಸ್ಲಿಂ ವ್ಯಕ್ತಿಯೊಬ್ರನ್ನ ರಾಮಮಂದಿರ ಉದ್ಘಾಟನೆಗೆ ಇನ್ವೈಟ್‌ ಮಾಡಲಾಗಿದೆ.

ಇಕ್ಬಾಲ್‌ ಅನ್ಸಾರಿ ಅನ್ನೋ ಇವ್ರು ಬಾಬ್ರಿ ಮಸೀದಿ ಬೆಂಬಲಿಗರಾಗಿದ್ರು. ಮಸೀದಿ ದ್ವಂಸವಾದಾಗ ಇವ್ರು ಕೇಸ್‌ ಹಾಕಿದ್ರು. ಆದ್ರೆ ಈಗ ರಾಮಮಂದಿರ ನಿರ್ಮಾಣ ಆಗಿರೋದನ್ನ ಇವ್ರು ಸ್ವಾಗತಿಸಿದ್ದಾರೆ. ಈ ಹಿಂದೆ ಭೂಮಿ ಪೂಜೆಗೂ ಇವ್ರಿಗೆ ಆಹ್ವಾನ ನೀಡಲಾಗಿತ್ತು.

ಇದೀಗ ಜನವರಿ 22ರ ಉದ್ಘಾಟನಾ ಸಮಾರಂಭಕ್ಕೂ ರಾಮಭೂಮಿ ತೀರ್ಥ ಟ್ರಸ್ಟ್‌ ಇವ್ರಿಗೆ ಆಹ್ವಾನ ನೀಡಿದೆ.

andolanait

Recent Posts

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

58 seconds ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

8 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

8 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

8 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

8 hours ago