ನವದೆಹಲಿ: ರಾಷ್ಟ್ರ ರಾಜಕಾರಣದ ಬಹುಮುಖ್ಯ ಅಂಗವಾದ ಚುನಾವಣೆಯಲ್ಲಿ ಈ ಬಾರಿ ಭಾರತ ವಿನೂತನ ವಿಶ್ವ ದಾಖಲೆ ಬರೆದಿದೆ.
ಹೌದು ಒಟ್ಟು ಏಳು ಹಂತಗಳಲ್ಲಿ ನಡೆದಿದ್ದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಮತದಾನ ಮಾಡುವ ಮೂಲಕ ಭಾರತ ವಿಶ್ವ ದಾಖಲೆ ಬರೆದಿದೆ ಎಂದು ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.
ಈ ಬಾರಿ ಒಟ್ಟು 64.2 ಕೋಟಿ ಜನರು ಮತದಾನ ಮಾಡಿದ್ದಾರೆ. ಇದರಲ್ಲಿ ಮಹಿಳೆಯರು 31.2 ಕೋಟಿ ಹಾಗೂ ಪುರುಷರು 33 ಕೋಟಿ ಜನರು ಮತದಾನ ಮಾಡಿದ್ದಾರೆ. ಚುನಾವಣೆ ನಡೆಸಲು 68 ಸಾವಿರ ನಿಗಾ ತಂಡಗಳು ಹಾಗೂ 1.5 ಕೋಟಿ ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಚುನಾವಣೆಯಲ್ಲಿ ಬಾಗವಹಿಸಿದ್ದರು ಎಂದು ಅವರು ತಿಳಿಸಿದ್ದಾರೆ.
ಇದರ ಜತೆಗೆ 4 ಲಕ್ಷ ವಾಹನಗಳು 135 ವಿಶೇಷ ರೈಲುಗಳು ಮತ್ತು 1692 ವಿಶೇಷ ವಿಮಾನಗಳನ್ನು ಈ ಚುನಾವಣೆಗೆ ಬಳಸಲಾಗಿದೆ.
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…