ನವದೆಹಲಿ : ಕ್ರಿಕೆಟ್ ಮೈದಾನದಲ್ಲಾಗಲಿ ಅಥವಾ ಸಾಮಾಜಿಕ ಮಾಧ್ಯಮವಾಗಲಿ ಮೊಹಮ್ಮದ್ ಶಮಿ ಪಾಕಿಸ್ತಾನವನ್ನು ಎದುರಿಸಲು ಎಂದಿಗೂ ಹಿಂಜರಿಯುವುದಿಲ್ಲ. ಪಾಕಿಸ್ತಾನವನ್ನು ನಿಂದಿಸುವುದು ನನ್ನ ರಕ್ತದಲ್ಲಿದೆ ಎಂದು ಹೇಳುವ ಮೂಲಕ ಶಮಿ ಮತ್ತೊಮ್ಮೆ ಪಾಕಿಸ್ತಾನದ ವಿರುದ್ಧದ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಸುದ್ದಿವಾಹಿನಿಯ ಸಂದರ್ಶನದಲ್ಲಿ ನಿರೂಪಕ ಸಬ್ಸೆ ಜ್ಯಾದಾ ತೋ ಆಪ್ ಪಾಕಿಸ್ತಾನ್ ಕೋ ಧೋಟೆ ಹೈನ್ (ನೀವು ಪಾಕಿಸ್ತಾನವನ್ನು ಹೆಚ್ಚು ನಿಂದಿಸುತ್ತೀರಿ) ಎಂದು ಹೇಳಿದಾಗ ಶಮಿ “ವೋ ತೋ ಖೂನ್ ಮೇ ಹೈ (ಇದು ನನ್ನ ರಕ್ತದಲ್ಲಿದೆ) ಎಂದು ಹೇಳಿದ್ದಾರೆ.
ಪಾಕಿಸ್ತಾನದ ಮಾಜಿ ಆಟಗಾರ ಹಸನ್ ರಾಝಾ, ವಿಶ್ವಕಪ್ ಸಮಯದಲ್ಲಿ ಹೆಚ್ಚಿನ ಸ್ವಿಂಗ್ ಪಡೆಯಲು ಶಮಿ ಮತ್ತು ಇತರ ಭಾರತೀಯ ಬೌಲರ್ಗಳು ಚೆಂಡನ್ನು ತಿರುಚುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಶಮಿ, ಇತರರ ಯಶಸ್ಸಿನ ಬಗ್ಗೆ ಜನರು ಏಕೆ ಅಸೂಯೆಪಡುತ್ತಾರೆಂದು ನನಗೆ ಎಂದಿಗೂ ಅರ್ಥವಾಗುವುದಿಲ್ಲ ಎಂದು ಹೇಳಿದರು.
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…