ಮುಂದಿನ ಮಾರ್ಚ್ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಲುವಾಗಿ ಡಿಸೆಂಬರ್ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು ಇಂದು ( ನವೆಂಬರ್ 26 ) ಸಂಜೆ 4 ಗಂಟೆಯೇ ಡೆಡ್‌ಲೈನ್ ಆಗಿತ್ತು.
ಈ ಸಮಯದ ಗಡುವು ಈಗ ಮುಕ್ತಾಯವಾಗಿದ್ದು, ಯಾವ ತಂಡಗಳು ಯಾವ ಆಟಗಾರರನ್ನು ರಿಟೈನ್ ಮಾಡಿಕೊಂಡಿವೆ ಹಾಗೂ ಯಾವ ಆಟಗಾರರನ್ನು ರಿಲೀಸ್ ಮಾಡಿವೆ ಎಂಬ ಮಾಹಿತಿ ಹೊರಬಿದ್ದಿದೆ. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಯಾವೆಲ್ಲಾ ಆಟಗಾರರಿಗೆ ಸ್ಥಾನ ನೀಡಿದೆ ಹಾಗೂ ಯಾವೆಲ್ಲಾ ಆಟಗಾರರಿಗೆ ಕೊಕ್ ಕೊಟ್ಟಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಉಳಿಸಿಕೊಂಡ ಆಟಗಾರರು: ನಿತಿಶ್ ರಾಣಾ, ರಿಂಕು ಸಿಂಗ್, ರಹ್ಮನುಲ್ಲಾ ಗುಬ್ರಜ್, ಶ್ರೇಯಸ್ ಅಯ್ಯರ್, ಜೇಸನ್ ರಾಯ್, ಸುನಿಲ್ ನರೇನ್, ಸುಯಶ್ ಶರ್ಮಾ, ಅನುಕುಲ್ ರಾಯ್, ಆಂಡ್ರೆ ರಸೆಲ್, ವೆಂಕಟೇಶ್ ಅಯ್ಯರ್, ಹರ್ಷಿತ್ ರಾಣಾ, ವೈಭವ್ ಅರೋರಾ ಹಾಗೂ ವರುಣ್ ಚಕ್ರವರ್ತಿ.
ಬಿಡುಗಡೆಗೊಂಡ ಆಟಗಾರರು: ಶಕಿಬ್ ಅಲ್ ಹಸನ್, ಲಿಟನ್ ದಾಸ್, ಅರ್ಯ ದೇಸಾಯಿ, ಡೇವಿಡ್ ವೈಸ್, ಎನ್ ಜಗದೀಶನ್, ಮನ್‌ದೀಪ್ ಸಿಂಗ್, ಕೆ ಖೆರ್ಜೋಲಿಯಾ, ಶಾರ್ದೂಲ್ ಠಾಕೂರ್, ಲಾಕಿ ಫರ್ಗ್ಯುಸನ್, ಉಮೇಶ್ ಯಾದವ್, ಟಿಮ್ ಸೌದಿ ಹಾಗೂ ಜೆ ಚಾರ್ಲ್ಸ್.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…