ಮುಂಬೈ: ಇತ್ತೀಚೆಗಷ್ಟೇ ಐಪಿಎಲ್ 2024ರ ದ್ವಿತೀಯಾರ್ಧದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಸಿಸಿಐ, ಇದೀಗ ಎರಡು ಪಂದ್ಯಗಳ ದಿನಾಂಕಗಳನ್ನು ಬದಲಾವಣೆ ಮಾಡಿದೆ. ಕೋಲ್ಕತ್ತಾ ಮತ್ತು ರಾಜಸ್ತಾನ ನಡುವಿನ ಪಂದ್ಯ ಹಾಗು ಗುಜರಾತ್ ಮತ್ತು ಡೆಲ್ಲಿ ನಡುವಿನ ಪಂದ್ಯದಲ್ಲಿ ಬದಲಾವಣೆ ಮಾಡಲಾಗಿದೆ.
ಏಪ್ರಿಲ್ 17 ರಂದು ಕೆಕೆಆರ್-ರಾಜಸ್ಥಾನ್ ನಡುವಿನ ಪಂದ್ಯ ಕೋಲ್ಕತ್ತಾದಲ್ಲಿ ನಡೆಯಬೇಕಿತ್ತು. ಆದರೆ ಅಂದು ರಾಮನವಮಿ ಇರುವುದರಿಂದ ಹಾಗೂ ಇದೇ ತಿಂಗಳ 19 ರಂದು ಪಶ್ಚಿಮ ಬಂಗಾಳದಲ್ಲಿ ಮೊದಲ ತಿಂಗಳ ಹಂತದ ಚುನಾವಣೆ ನಡೆಯುವುದರಿಂದ ಪಂದ್ಯಕ್ಕೆ ಸೂಕ್ಯ ಭದ್ರತೆ ಒದಗಿಸಲು ಸಾಧ್ಯವಾಗದು ಎಂಬುದಾಗಿ ಪೊಲೀಸ್ ಇಲಾಖೆ ಬಂಗಾಳ ಕ್ರಿಕೆಟ್ ಮಂಡಳಿಗೆ ಸೂಚಿಸಿದೆ. ಕ್ರಿಕೆಟ್ ಮಂಡಳಿ ಅಧ್ಯಕ್ಷ ಸ್ನೇಹಶಿಷ್ ಗಂಗಲಿ ಇದನ್ನು ಬಿಸಿಸಿಐ ಗಮನಕ್ಕೆ ತಂದು, ಬದಲಾವಣೆ ಮಾಡಲಾಗಿದೆ.
ಇನ್ನೂ ಕೆಕೆಆರ್-ಆರ್ ಆರ್ ಪಂದ್ಯವನ್ನು ಒಂದು ದಿನ ಮುಂಚಿತವಾಗಿ ಅಂದರೆ, ಏ.16 ರಂದು ನಡೆಸಲು ಬಿಸಿಸಿಐ ತೀರ್ಮಾನಿಸಿದೆ. ಈ ಹಿಂದೆ ಇದೇ ಪಂದ್ಯವು ಏ.17 ರಂದು ನಡೆಯಲಿದೆ. ಈ ಬಗ್ಗೆ ಬಿಸಿಸಿಐ ಇಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…