Breaking News Template intro for TV broadcast news show program with 3D breaking news text and badge, against global spinning earth cyber and futuristic style
ಬೆಂಗಳೂರು : ಗ್ರಾಮಾಂತರ ಕ್ಷೇತ್ರದ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿರುವಂತಹ ಡಿ ಕೆ ಸುರೇಶ್ ಪರಮಾಪ್ತನ ಮನೆಯ ಮೇಲೆ ಇದೀಗ ಐಟಿ ಅಧಿಕಾರಿಗಳು ದಾಳಿ ನಡೆಸಿ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಡಿಕೆ ಸುರೇಶ್ ಆಪ್ತನ ಮನೆ ಮೇಲೆ ಐಟಿ ದಾಳಿ ನಡೆಸಿದ್ದು, ವಾಜರಹಳ್ಳಿಯ ಗಣಪತಿಪುರದಲ್ಲಿರುವ ರಘು ಎಂಬುವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು.
ಐಟಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿತು. ಸುಮಾರು ಆರು ಗಂಟೆಗಳ ಕಾಲ ಕಡತಗಳನ್ನ ಪರಿಶೀಲಿಸಿ ಐಟಿ ತಂಡ ಇದೀಗ ವಾಪಸ್ ತೆರಳಿದೆ ಎಂದು ತಿಳಿದು ಬಂದಿದೆ.
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…
ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…