ಶಿರಸಿ: ಬಿಜೆಪಿ ಟಿಕೆಟ್ ವಂಚಿತ ಅತೃಪ್ತ ಶಾಸಕರ ರಾಜೀನಾಮೆ ಪರ್ವ ಮುಂದುವರೆದಿದ್ದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ಕಚೇರಿಗೆ ಭಾನುವಾರ ತಮ್ಮ ಬೆಂಬಲಿಗರ ಜೊತೆಗೂಡಿ ಬಂದ ಶೆಟ್ಟರ್ ಕಾಗೇರಿ ಜೊತೆ ಕೆಲ ಸಮಯ ಚರ್ಚಿಸಿ ನಂತರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಶನಿವಾರ ಬಿಜೆಪಿ ಪ್ರಮುಖರು ಸೇರಿ ಹುಬ್ಬಳ್ಳಿಯಲ್ಲಿ ಶೆಟ್ಟರ್ ಜೊತೆ ನಡೆಸಿದ ಸಂಧಾನ ವಿಫಲವಾದ ಕಾರಣ ಶೆಟ್ಟರ್ ರಾಜೀನಾಮೆ ಸಲ್ಲಿಸಿದರು.
ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…
ಬೆಂಗಳೂರು: ಆನ್‌ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಆಗಲಿವೆ. ಅಖಿಲ…
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…
ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…