ರಾಮನಗರ: ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯು ಇಂದು ಸಂಜೆ ( ಸೋಮವಾರ) ಬಿಡುಗಡೆ ಆಗಲಿದೆ. ಹಾಸನ ಕ್ಷೇತ್ರದ ಟಿಕೆಟ್ ಅನ್ನು ದೇವೇಗೌಡರು ಫೈನಲ್ ಮಾಡಲಿದ್ದಾರೆ ಎಂದು ಜೆಡಿಎಸ್ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಚನ್ನಪಟ್ಟಣದಲ್ಲಿ ಸೋಮವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಹಾಸನ ವಿಚಾರದಲ್ಲಿ ನನ್ನ ನಿಲುವು ಬದಲಾಗುವುದಿಲ್ಲ. ಹಾಸನದಲ್ಲಿ ಜನಾಭಿಪ್ರಾಯ ಹಾಗೂ ಕಾರ್ಯಕರ್ತರ ಅಭಿಪ್ರಾಯವನ್ನು ಪರಿಗಣಿಸಲಾಗುತ್ತದೆ ಎಂದರು.
ಸಾತನೂರಿನಲ್ಲಿ ಜಾನುವಾರು ಸಾಗಣೆ ಮಾಡುತ್ತಿದ್ದವರ ಮೇಲೆ ದಾಳಿ ಮಾಡಿರುವ ಪುನೀತ್ ಹಾಗೂ ಸಹಚರರನ್ನು ಕೂಡಲೇ ಬಂಧಿಸಬೇಕು ಎಂದು ಅವರು ಆಗ್ರಹಿಸಿದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…