ಕೊಡಗು : ಇತ್ತೀಚಿನ ದಿನಗಳಲ್ಲಿ ಭಾರತೀಯ ಮೂಲದ ಅನೇಕರು ವಿವಿಧ ದೇಶಗಳ ಆಡಳಿತ ಸ್ಥಾನಗಳನ್ನು ಅಲಂಕರಿಸುತ್ತಿರುವುದನ್ನು ನಾವು ಕಾಣಬಹುದು.8ರಿಂದ 10 ದೇಶದ ನಾಯಕರು ಭಾರತೀಯ ಮೂಲ ಹೊಂದಿರುವವರು.
ಇದೀಗ ಕೊಡಗು ಮೂಲದ ಮಹಿಳೆಯೊಬ್ಬರು ಇಂದು ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಕೊಡಗಿನ ಚರಿಷ್ಮಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಅವರು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಇನ್ನೂ ವಿಶೇಷವಾಗಿತ್ತು. ಮೂಲತಃ ನಾಪೋಕ್ಲು ವಿಭಾಗದ ಕಲಿಯಂಡ ಚರಿಷ್ಮಾ ಆಸ್ಟ್ರೇಲಿಯಾದ ಲಿವರ್ ಪೂಲ್ ಕ್ಷೇತ್ರದಿಂದ ಸ್ಪರ್ಧಿಸಿ ಸಂಸತ್ ಸದಸ್ಯೆಯಾಗಿ ಆಯ್ಕೆಗೊಂಡಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದ ರಾಜಕೀಯದಲ್ಲಿ ಚರಿಷ್ಮಾ ಮಾದಪ್ಪ ಗುರುತಿಸಿಕೊಂಡಿದ್ದಾರೆ.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…