BREAKING NEWS

ಆಸ್ಟ್ರೇಲಿಯಾದ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕನ್ನಡತಿ

ಕೊಡಗು : ಇತ್ತೀಚಿನ ದಿನಗಳಲ್ಲಿ ಭಾರತೀಯ ಮೂಲದ ಅನೇಕರು ವಿವಿಧ ದೇಶಗಳ ಆಡಳಿತ ಸ್ಥಾನಗಳನ್ನು ಅಲಂಕರಿಸುತ್ತಿರುವುದನ್ನು ನಾವು ಕಾಣಬಹುದು.8ರಿಂದ 10 ದೇಶದ ನಾಯಕರು ಭಾರತೀಯ ಮೂಲ ಹೊಂದಿರುವವರು.

ಇದೀಗ ಕೊಡಗು ಮೂಲದ ಮಹಿಳೆಯೊಬ್ಬರು ಇಂದು ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಕೊಡಗಿನ ಚರಿಷ್ಮಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಅವರು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಇನ್ನೂ ವಿಶೇಷವಾಗಿತ್ತು. ಮೂಲತಃ ನಾಪೋಕ್ಲು ವಿಭಾಗದ ಕಲಿಯಂಡ ಚರಿಷ್ಮಾ ಆಸ್ಟ್ರೇಲಿಯಾದ ಲಿವರ್ ಪೂಲ್ ಕ್ಷೇತ್ರದಿಂದ ಸ್ಪರ್ಧಿಸಿ ಸಂಸತ್ ಸದಸ್ಯೆಯಾಗಿ ಆಯ್ಕೆಗೊಂಡಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದ ರಾಜಕೀಯದಲ್ಲಿ ಚರಿಷ್ಮಾ‌ ಮಾದಪ್ಪ ಗುರುತಿಸಿಕೊಂಡಿದ್ದಾರೆ.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago