BREAKING NEWS

ರಾಜ್ಯದಲ್ಲಿ ಭಾರೀ ಏರಿಕೆ ಕಂಡ ಪೆಟ್ರೋಲ್‌, ಡೀಸೆಲ್‌ ದರ!

ಬೆಂಗಳೂರು: ರಾಜ್ಯದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಸರ್ಕಾರ ಪೆಟ್ರೋಲ್‌ ಹಾಗೂ ಡೀಸೆಲ್‌ ದರದ ಮೇಲಿನ ತೆರಿಗೆಯನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.

ಪೆಟ್ರೋಲ್‌ ಮೇಲಿನ ವ್ಯಾಟ್‌ನ್ನು ಶೇ. 25.92 ರಿಂದ ಶೇ 29.84 ಕ್ಕೆ ಹೆಚ್ಚಿಸಿ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು ಶೇ. 14.34 ರಿಂದ 18.44ಕ್ಕೆ ಏರಿಕೆ ಮಾಡಿ ರಾಜ್ಯ ಸರ್ಕಾರ ಸೂಚಿಸಿದೆ.

ಇನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಉಲ್ಲೇಖಿಸಿರುವಂತೆ ಶನಿವಾರ ಹೊರಡಿಸಲಾದ ಪತ್ರದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ಗೆ ರೂ. 3.03 ಹಾಗೂ ಡೀಸೆಲ್‌ಗೆ ರೂ. 3.02 ಹೆಚ್ಚಿಸಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

19 mins ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

51 mins ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

1 hour ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

5 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago