ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್ ಪ್ರಭು ಶಂಕರ್ ತಿಳಿಸಿದ್ದಾರೆ.
ರಾಜ್ಯಪಾಲರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ರಾಜಭವನದಲ್ಲಿಯೇ ಥಾವರ್ ಚಂದ್ ಗೆಹ್ಲೋಟ್ ಕ್ವಾರಂಟೈನ್ ನಿಯಮ ಅನುಸರಿಸುತ್ತಿದ್ದು, ಮುಂದಿನ ಸೂಚನೆವರೆಗೆ ಅವರ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…