ಕರ್ನಾಟಕ: ನಾಳೆಯಿಂದ ಶೈಕ್ಷಣಿಕ ವರ್ಷ ಆರಂಭ‌

ಬೆಂಗಳೂರು: ರಾಜ್ಯದಲ್ಲಿ ಜೂನ್‌ 15ರಿಂದ (ನಾಳೆಯಿಂದ) ನೂತನ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ಘೋಷಿಸಿದೆ.

ಶಿಕ್ಷಕರ ಪೂರ್ವ ತಯಾರಿ ನಾಳೆಯಿಂದ ಶುರುವಾಗಲಿದೆ. ಪ್ರವೇಶಾತಿ ಪ್ರಕ್ರಿಯೆಯನ್ನು ಜೂನ್‌ 15ರಿಂದ ಆರಂಭಿಸಿ ಆಗಸ್ಟ್‌ 31ರೊಳಗೆ ಮುಕ್ತಾಯಗೊಳಿಸಬೇಕೆಂದು ಶಿಕ್ಷಣ ಇಲಾಖೆ ಇಲಾಖೆಯಿಂದ ಸೂಚನೆ ನೀಡಲಾಗಿದೆ ಎಂದು ಅನ್ಬುಕುಮಾರ್ ತಿಳಿಸಿದ್ದಾರೆ.

× Chat with us