ಜುಲೈ ತಿಂಗಳ 3ನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಚಿವ ಸುರೇಶ್‌ ಕುಮಾರ್

ಬೆಂಗಳೂರು: ಜುಲೈ ತಿಂಗಳ 3ನೇ ವಾರದಲ್ಲಿ ಎರಡು ದಿನಗಳ ಕಾಲ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಎಸ್​.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲ ಶಿಕ್ಷಕರು, ಸಿಬ್ಬಂದಿಗೆ ಲಸಿಕೆ ವಿತರಿಸುವುದಾಗಿಯೂ ಮಾಹಿತಿ ನೀಡಿದ್ದಾರೆ.

× Chat with us