ಮಡಿಕೇರಿ ಕಸಾಪ ಅಧ್ಯಕ್ಷರಾಗಿ ಕೇಶವ ಕಾಮತ್‍ ಆಯ್ಕೆ

ಮಡಿಕೇರಿ: ಮಡಿಕೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಕೇಶವ ಕಾಮತ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೇಶವ ಕಾಮತ್ 309 ಮತಗಳಿಂದ ಜಯಗಳಿಸಿದ್ದಾರೆ. ಕೇಶವ ಕಾಮತ್ ಪ್ರತಿಸ್ಪರ್ಧಿಯಾಗಿದ್ದ ಲೋಕೇಶ್ ಸಾಗರ್ 159 ಮತಗಳನ್ನು ಗಳಿಸಿ ಸೋಲನ್ನು ಅನುಭವಿಸಿದ್ದಾರೆ.

× Chat with us