ಕೋಲಾರ: ಸಿದ್ದರಾಮಯ್ಯ ಅವರಿಗೆ ಕೋಲಾರ ಕ್ಷೇತ್ರದಲ್ಲೇ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಭಾಷಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದರು.
ರಾಹುಲ್ ಗಾಂಧಿ ನೇತೃತ್ವದಲ್ಲಿ ಏ.9ರಂದು ನಡೆಯಲಿರುವ ಜೈ ಭಾರತ್ ಸಮಾವೇಶ ಆಯೋಜನೆ ಸಂಬಂಧ ಶನಿವಾರ ನಗರ ಹೊರವಲಯದ ನಂದಿನಿ ಪ್ಯಾಲೇಸ್ ನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕರ್ತರು ಗದ್ದಲ ಎಬ್ಬಿಸಿದರು. ಕೆಲವರು ಕೈಮುಗಿದು ಬೇಡಿಕೊಂಡರೆ ಇನ್ನು ಕೆಲವರು ಕಾಲಿಗೆ ಬಿದ್ದರು.
ಎಲ್ಲರೂ ವೇದಿಕೆ ಮುಂಭಾಗಕ್ಕೆ ಬಂದು ‘ಕೋಲಾರ ಕ್ಷೇತ್ರಕ್ಕೆ ಸಿದ್ದರಾಮಯ್ಯ’ ಎಂದು ಘೋಷಣೆ ಕೂಗಿದರು. ಗಲಾಟೆ ಕಡಿಮೆಯಾಗದ ಕಾರಣ ವೇದಿಕೆಯಿಂದ ಸಿದ್ದರಾಮಯ್ಯ ಮುಂದೆ ಬಂದು ಸುಮ್ಮನಿರುವಂತೆ ಗದರಿದರು.
‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…