KRS ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷ; ಪ್ರವಾಸಿಗರಿಗೆ ನಿರ್ಬಂಧ ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಬಳಿ ಚಿರತೆ ಕಾಣಿಸಿಕೊಂಡಿದ್ದು ವಿಶ್ವ ಪ್ರಸಿದ್ಧ ಬೃಂದಾವನಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ. ಡ್ಯಾಂ ಬಳಿ ಸಿಬ್ಬಂದಿ ಗಿಡಗಂಟಿ ತೆರವುಗೊಳಿಸುವಾಗ ಚಿರತೆ ಕಾಣಿಸಿಕೊಂಡಿತ್ತು. Tags: KRS Dammysore
ಆವಿಷ್ಕಾರ,ವಿಜ್ಞಾನ, ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ : ಎನ್.ಚಲುವರಾಯಸ್ವಾಮಿ January 19, 3:29 PM Byಚಂದು ಸಿಎನ್