KRS ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷ; ಪ್ರವಾಸಿಗರಿಗೆ ನಿರ್ಬಂಧ ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಬಳಿ ಚಿರತೆ ಕಾಣಿಸಿಕೊಂಡಿದ್ದು ವಿಶ್ವ ಪ್ರಸಿದ್ಧ ಬೃಂದಾವನಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ. ಡ್ಯಾಂ ಬಳಿ ಸಿಬ್ಬಂದಿ ಗಿಡಗಂಟಿ ತೆರವುಗೊಳಿಸುವಾಗ ಚಿರತೆ ಕಾಣಿಸಿಕೊಂಡಿತ್ತು. Tags: KRS Dammysore
ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್ಐಆರ್ ದಾಖಲು, ತನಿಖೆ ಚುರುಕು August 20, 2:49 PM Byಆಂದೋಲನ ಡೆಸ್ಕ್
1984 ಸಿಖ್ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್ ಕುಮಾರ್ ನಿಧನ August 20, 1:14 PM Byಆಂದೋಲನ ಡೆಸ್ಕ್