ಬೆಂಗಳೂರು: ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಮಾಜಿ ಸಚಿವ ಶಶಿಕಾಂತ್ ನಾಯಕ್, ಮುಖಂಡ ಅಕ್ಕಪ್ಪ ಮತ್ತಿತರರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಶುಕ್ರವಾರ ಸೇರ್ಪಡೆಯಾದರು.
ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಸೇರಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ ಚಂದ್ರಪ್ಪ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಮಾಜಿ ಸಚಿವರಾದ ವಿನಯ್ ಕುಲಕರ್ಣಿ, ಬಸವರಾಜ ರಾಯರೆಡ್ಡಿ, ಎ ಬಿ ಪಾಟೀಲ್, ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ, ಅಕ್ಕಪ್ಪ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…