ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡಿನ ಸರ್ಕಾರಿ ಪದವಿ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಮಹದೇವಸ್ವಾಮಿ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರು ನಗರದ ಜೆಪಿ ನಗರದ ಮಹದೇವಪುರದಲ್ಲಿರುವ ನಿವಾಸ ಸೇರಿದಂತೆ ಒಟ್ಟು 12 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಹದೇವಪುರದ ನಿವಾಸದ ಜತೆ ನಂಜನಗೂಡು, ವಿಜಯನಗರ, ಜೆಪಿನಗರ, ಕೃಷ್ಣರಾಜನಗರದಲ್ಲಿರುವ ಒಟ್ಟು 5 ಸ್ಟೀಲ್ ಅಂಗಡಿ, ಮಹದೇವಸ್ವಾಮಿ ಶಿಕ್ಷಣ ಸಂಸ್ಥೆ, ಜೆಪಿ ನಗರದಲ್ಲಿರುವ ಬಟ್ಟೆ ಅಂಗಡಿ ಮೇಲೆ ದಾಳಿ ನಡೆದಿದೆ. ಕುಟುಂಬದ ಹೆಸರಿನಲ್ಲಿ ಎಂ.ಎಸ್ ಗ್ರೂಪ್ ಕಂಪೆನಿ ಇದ್ದು, ಇದರಲ್ಲಿ ಇವರ ಹೂಡಿಕೆ ಇದೆ ಎಂಬ ಆರೋಪವಿದ್ದ ಕಾರಣ ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ, ಡಿಎಸ್‌ಪಿ ಕೃಷ್ಣಯ್ಯ ನೇತೃತ್ವದಲ್ಲಿ 12 ತಂಡಗಳಿಂದ ವಿವಿಧೆಡೆ ಪರಿಶೀಲನೆ ನಡೆದಿದೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…