ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ಮೈಸೂರು, ಮಂಡ್ಯ ಸೇರಿದಂತೆ ರಾಜ್ಯದ 56 ಕಡೆಗಳಲ್ಲಿ ಲೋಕಾಯುಕ್ತ ದಿಢೀರ್ ದಾಳಿ ಮಾಡಿದೆ.
ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಇಂದು (ಜುಲೈ. 11) ಬೆಳಿಗ್ಗೆಯಿಂದಲೇ ರಾಜ್ಯದ ನಾನಾ ಕಡೆಗಳಲ್ಲಿ ದಾಳಿ ಮಾಡಿ ಅಗತ್ಯ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹನ್ನೊಂದು ಜನ ನಿವೃತ್ತ ಅಧಿಕಾರಿಗಳ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಮೈಸೂರು, ಮಂಡ್ಯ, ಬೆಂಗಳೂರು, ಕಲಬುರಗಿ, ಚಿತ್ರದರ್ಗಾ, ಬೆಳಗಾವಿ, ದಾವಣಗೆರೆ, ಕೋಲಾರ, ಹಾಸನ ಕಡೆಗಳಲ್ಲಿ ಲೋಕಾಯುಕ್ತ ದಾಳಿ ಮಾಡಿದ್ದು, 56 ಕಡೆಗಳಲ್ಲಿ 100 ಕ್ಕೂ ಹೆಚ್ಚಿನ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ.
ಕೋಲ್ಕತ್ತಾ: ರಘುವಂಶಿ, ವೆಂಕಟೇಶ್ ಅಯ್ಯರ್ ಅವರ ಅಮೋಘ ಬ್ಯಾಟಿಂಗ್, ಅರೋರಾ ಹಾಗೂ ವರುಣ್ ಚಕ್ರವರ್ತಿ ಅವರ ಮಾರಕ ದಾಳಿಯ ನೆರವಿನಿಂದ…
ಬ್ಯಾಂಕಾಕ್: ಮ್ಯಾನ್ಮಾರ್ನಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 3,000 ದಾಟಿದೆ. ಇನ್ನೂ 4,714 ಜನರು ಗಾಯಗೊಂಡಿದ್ದಾರೆ ಮತ್ತು 341…
ವಿಧೇಯಕ ತರುವ ಮೂಲಕ ಮೋದಿ ಅವರು ವಕ್ಫ್ ನ ₹1.2 ಲಕ್ಷ ಕೋಟಿ ಬೆಲೆಯ ಆಸ್ತಿ ರಕ್ಷಣೆ ಮಾಡಿದ್ದಾರೆ ನಾವು…
ಮಂಡ್ಯ: ಜಿಲ್ಲೆಯಲ್ಲಿ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಂದ ವ್ಯಾಪವ ಭ್ರಷ್ಟಾಚಾರ ನಡೆದಿದ್ದು, ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಶಿಸ್ತುಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ…
ಮೈಸೂರು: ಪತ್ನಿ ಜೊತೆಯಲ್ಲಿದ್ದರೂ ಕೂಡ ತನಗೆ ವಿಚ್ಛೇದನವಾಗಿದೆ ಎಂದು ನಂಬಿಸಿ ಮಹಿಳೆಯೊಬ್ಬರನ್ನು ವಿವಾಹವಾಗಿದ್ದಲ್ಲದೆ, ಆಕೆಯಿಂದ 50 ಲಕ್ಷ ರೂ. ಹಣವನ್ನು…
ಮೈಸೂರು: ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.…