ಉತ್ತರ ಪ್ರದೇಶ: ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಮಪತ್ರ ಸಲ್ಲಿಸಿದರು.
ಮಂಗಳವಾರ (ಮೇ.14) ಬೆಳಿಗ್ಗೆ ಕಾಲಭೈರವ ದೇವರ ದರ್ಶನ ಪಡೆದು ಬಳಿಕ ನಾಮಪತ್ರ ಸಲ್ಲಿಸಿದರು. ಇದಕ್ಕು ಮುನ್ನಾ ನಿನ್ನೆ ಪ್ರಧಾನಿ ಮೋದಿ ವಾರಣಾಸಿಯಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಜತೆಗೆ ನಟಿ ಕಂಗನಾ ರಣಾವತ್ ಉತ್ತರಾಖಂಡದ ಮಂಡಿಯಿಂದ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇದು ಕಂಗನಾರ ಮೊದಲ ಚುನಾವಣೆಯಾಗಿದೆ.
ಬಿಜೆಪಿಯ ಹಿರಿಯ ನಾಯಕರಾದ ರಾಜನಾಥ್ ಸಿಂಗ್, ಅಮಿತ್ ಶಾ, ಜೆಪಿ ನಡ್ಡಾ, ಏಕನಾಥ್ ಶಿಂಧೆ ಹಾಗೂ ನಿತೀಶ್ ಕುಮಾರ್ ಅವರು ಪ್ರಧಾನಿ ಮೋದಿ ಉಮೇದುವಾರಿಕೆ ಸಲ್ಲಿಸುವ ವೇಳೆ ಜತೆಯಲ್ಲಿದ್ದರು.
ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…