ವಾರಣಾಸಿ: ಎರಡು ಬಾರಿ ಪ್ರಧಾನಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ಈ ಬಾರಿಯೂ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದು, ಗೆಲುವಿನ ಅಂತರದಲ್ಲಿ ಇಳಿಕೆ ಕಂಡಿದ್ದಾರೆ.
ವಾರಣಾಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 3ನೇ ಬಾರಿ ಗೆಲುವು ಸಾಧಿಸಿದ್ದು, ೧,52,513 ಮತಗಳ ಅಂತರದಲ್ಲಿ ಗೆಲುವು ಕಂಡಿದ್ದಾರೆ. 6,12,970 ಮತಗಳನ್ನು ಮೋದಿ ಪಡೆದಿದ್ದಾರೆ.
ಮೋದಿ ಎದುರಾಳಿಯಾಗಿ ಅಜಯ್ ರಾಯ್ ಅವರು ವಾರಣಾಸಿಯಲ್ಲಿ ಸ್ಪರ್ಧಿಸಿದ್ದರು. ಇವರು 4,60,457 ಮತಗಳನ್ನು ಪಡೆದಿದ್ದಾರೆ.
ನರೇಂದ್ರ ಮೋದಿ ಅವರು 2014ರಲ್ಲಿ ಮೊದಲ ಬಾರಿ ವಾರಣಾಸಿಯಲ್ಲಿ ಸ್ಪರ್ಧಿಸಿದ್ದಾಗ 3,71,000 ಮತಗಳ ಅಂತರದಲ್ಲಿ ಹಾಗೂ 2019ರಲ್ಲಿ 4,79,505 ಮತಗಳ ಅಂತರದಲ್ಲಿ ಗೆದ್ದಿದ್ದರು.
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…