ಚಾಮರಾಜನಗರ: ಮೀಸಲು ಲೋಕಸಭಾ ಕ್ಷೇತ್ರ ಚಾಮರಾಜನಗರದಲ್ಲಿ ಮತ ಎಣಿಕೆಯ ಆರಂಭಿಕ ಹಂತದಿಂದಲೂ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಮುನ್ನಡೆ ಸಾಧಿಸಿದ್ದು, ಬಹುತೇಕ ಸುನೀಲ್ ಬೋಸ್ ಗೆಲುವಿನ ನಗೆ ಬೀರಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 12 ನೇ ಸುತ್ತಿನಲ್ಲೂ ಮುನ್ನಡೆ ಸಾಧಿಸಿದ್ದು, 1:30 ರ ವೇಳೆಗೆ 726229 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಬಾಲರಾಜು ಎಸ್ ಇದೇ ಸಮಯಕ್ಕೆ 541885 ಮತ ಪಡೆದು ಹಿನ್ನಡೆ ಸಾಧಿಸುವ ಮೂಲಕ ಸೋಲು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 1,84,344 ಮತಗಳ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲು ಇಟ್ಟಿದ್ದಾರೆ.
ಬಿಎಸ್‌ಪಿ ಅಭ್ಯರ್ಥಿ ಕೃಷ್ಣಮೂರ್ತಿ 15560 ಮತ ಪಡೆದಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…