BREAKING NEWS

ಲೋಕಸಮರ 2024: ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಏಕಕಾಲದಲ್ಲಿ ಮತ ಎಣಿಕೆ ಆರಂಭ

ಮೈಸೂರು: ದೇಶಾದ್ಯಂತ ಒಟ್ಟು ಏಳು ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆ ಅಂತಿಮ ಹಂತಕ್ಕೆ ಬಂದಿದೆ.

ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ.7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಇದರಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ ಗೆ ಕಾಂಗ್ರೆಸ್ ಏಕಾಂಗಿಯಾಗಿ ಫೈಟ್ ಕೊಟ್ಟಿತ್ತು.

ಇದೆಲ್ಲದರ ಭವಿಷ್ಯ ಇಂದು ಪ್ರಜಾತಗೊಳ್ಳಲಿದ್ದು, ರಾಜ್ಯಾದ್ಯಂತ ಏಕಕಾಲದಲ್ಲಿ ಎಲ್ಲಾ 28 ಕ್ಷೇತ್ರಗಳ ಮತ ಎಣಿಕೆ 8 ಗಂಟೆಯಿಂದ ಆರಂಭವಾಗಿದೆ.

ಇನ್ನು ಮದ್ಯಾಹ್ನ 1 ಗಂಟೆ ವೇಳೆಗೆ ಗೆಲುವಿನ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದ್ದು, ಸಂಜೆ ವೇಳೆಗೆ ಗೆಲುವಿನ ಅಭ್ಯರ್ಥಿ ಘೋಷಣೆ ಆಗಲಿದೆ.

ಇತ್ತ ದೇಶಾದ್ಯಂತ ಮತ ಎಣಿಕೆ ಆರಂಭವಾಗಿದ್ದು, ಎಲ್ಲರಲ್ಲಿಯೂ ನಿರೀಕ್ಷೆಗಳು ಗರಿಗೆದರಿವೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಫ್ಲೆಕ್ಸ್ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…

2 hours ago

ಓದುಗರ ಪತ್ರ: ಪಾರದರ್ಶಕ ಆಡಳಿತಾತ್ಮಕ ವ್ಯವಸ್ಥೆ ಜಾರಿಯಾಗಲಿ

ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…

3 hours ago

ಓದುಗರ ಪತ್ರ: ಕಸ ತೆರವುಗೊಳಿಸಿ

ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…

3 hours ago

ಓದುಗರ ಪತ್ರ: ಆರ್‌ಸಿಬಿ ತಂಡದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ನೀಡಿ

ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…

3 hours ago

ಓದುಗರ ಪತ್ರ: ಕೋರ್ಟ್ ತೀರ್ಪು ಎಚ್ಚರಿಕೆ ಘಂಟೆಯಾಗಲಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…

3 hours ago

ಓದುಗರ ಪತ್ರ: ಕುಡಿಯುವ ನೀರು ಸರಬರಾಜು ಮಾಡಿ

ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್‌ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…

3 hours ago