ನವೆಂಬರ್ ಅಂತ್ಯಕ್ಕೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತ
ಮಂಡ್ಯ : ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ರಸ್ತೆ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ ನವೆಂಬರ್ ಅಂತ್ಯದ ಒಳಗೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ.
ಮದ್ದೂರು ಬೈಪಾಸ್ ಕೆಲಸ ಬಹುತೇಕ ಕಂಪ್ಲಿಟ್ ಆಗಿದ್ದು ಎಕ್ಸ್ ಪೆನ್ಸನ್ ಜಾಯಿಂಟ್ಸ್ ಕೆಲಸ ಮಾತ್ರ ಬಾಕಿ ಇದೆ. 10-15 ದಿನದಲ್ಲಿ ಆ ಕೆಲಸ ಮುಗಿಯಲಿದೆ. ಹೊಸ ವರ್ಷದಿಂದ ಸರಾಗವಾಗಿ ಬೆಂಗಳೂರು ಮೈಸೂರಿಗೆ ಸಂಚಾರ ಮಾಡಬಹುದು ಎಂದಿದ್ದಾರೆ. ಈ ಕಾಮಗಾರಿ ಮುಕ್ತಾಯಗೊಂಡರೆ 75 ರಿಂದ 80 ನಿಮಿಷಗಳಲ್ಲಿ ಮೈಸೂರು ಬೆಂಗಳೂರು ತಲುಪಬಹುದು ಎಂದು ಪ್ರತಾಪ್ ಸಿಂಹ ಮದ್ದೂರು ಬೈಪಾಸ್ ಮೇಲೆ ನಿಂತು ಫೆಸ್ ಬುಕ್ ಲೈವ್ ನಲ್ಲಿ ಮಾಹಿತಿ ನೀಡಿದ್ದಾರೆ
ಸದ್ದು ಮಾಡದ ಕನ್ನಡ ಶಾಲೆಗಳ ಉಳಿವಿನ ಯೋಜನೆ ವಿಷಯ • ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕನ್ನಡ ನಾಡು ನುಡಿಗೆ…
'ಪುನಶ್ಚತನವಾಗಬೇಕಾಗಿರುವ ಸಾಹಿತ್ಯ ಪ್ರಕಾರಗಳು' ಕುರಿತ ವಿಚಾರಗೋಷ್ಠಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಶಾಲಿ ಆಗ್ರಹ ಜಿ.ತಂಗಂ ಗೋಪಿನಾಥಂ ಮಂಡ್ಯ:…
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…