ಮಳವಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಬಳಿ ನಿಲ್ಲಿಸಿದ್ದ ಎಲೆಕ್ಟ್ರಿಕಲ್ ಸ್ಕೂಟರ್ ಸ್ಫೋಟಗೊಂಡು ನಾಲ್ಕಕ್ಕೂ ಹೆಚ್ಚು ಬೈಕ್ ಬೆಂಕಿಗಾಹುತಿಯಾದ ಘಟನೆ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ.
ಹಿಟ್ಟನಹಳ್ಳಿ ಕೊಪ್ಪಲು ಗ್ರಾಮದ ವಿವೇಕಾನಂದ ಪ್ರೌಢಶಾಲೆ ಶಿಕ್ಷಕ ಪ್ರಕಾಶ ಎಂಬವರಿಗೆ ಸೇರಿದ ಎಲೆಕ್ಟ್ರಿಕಲ್ ಸ್ಕೂಟರ್ ಸ್ಫೋಟಗೊಂಡಿದೆ.
ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಕ್ಕೆ ಆಯೋಜನೆಗೊಂಡಿದ್ದ ಶಿಕ್ಷಕರು ಹೊರಗಡೆ ತಮ್ಮ ವಾಹನಗಳನ್ನು ನಿಲ್ಲಿಸಿ ಒಳಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡಿದ್ದು, ಈ ವೇಳೆ ಅಕ್ಕಪಕ್ಕ ನಿಲ್ಲಿಸಿದ್ದ ಮೂರು ಬೈಕ್ ಸಹ ಬೆಂಕಿಗಾಹುತಿಯಾಗಿವೆ.
ಸ್ಥಳಕ್ಕೆ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…