ಕೊಚ್ಚಿ: ಲೋಕಸಭೆಯ ಮಾಜಿ ಸದಸ್ಯ ಮತ್ತು ಖ್ಯಾತ ಮಲೆಯಾಳ ನಟ ಇನ್ನಸೆಂಟ್ (75) ಅವರು ಭಾನುವಾರ ತಡರಾತ್ರಿ ಮೃತಪಟ್ಟಿದ್ದಾರೆ.
ಕೋವಿಡ್‌ನಿಂದ ಬಳಲುತ್ತಿದ್ದ ಅವರಿಗೆ ಉಸಿರಾಟದ ತೊಂದರೆಯೂ ಕಾಣಿಸಿಕೊಂಡಿತ್ತು. ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಹು ಅಂಗಾಂಗ ವೈಫಲ್ಯದ ಪರಿಣಾಮ ಅವರು ಹೃದಯಾಘಾತಕ್ಕೂ ಒಳಗಾಗಿದ್ದರು. ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇನೋಸೆಂಟ್ ಅವರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಅವರು ಹಾಸ್ಯ ಪಾತ್ರಗಳಿಗೆ ಹೆಸರುವಾಸಿಯಾಗಿದ್ದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…