BREAKING NEWS

ಮಲೇಷ್ಯಾ| ಮುಖಾಮುಖಿ ಡಿಕ್ಕಿಯಾದ ಸೇನಾ ಎಲಿಕಾಪ್ಟರ್‌: 10 ಮಂದಿ ಪತನ

ಕೌಲಲಾಂಪುರ: ಇಲ್ಲಿನ ವಾಯು ನೆಲೆಯ ಸೇನಾ ಹೆಲಿಕಾಪ್ಟರ್‌ಗಳು ಅಭ್ಯಾಸ ನಡೆಸುವ ವೇಳೆ ಮುಖಾಮುಖಿ ಡಿಕ್ಕಿಯಾಗಿ ಪತನವೊಂದಿದ್ದು, ಅಭ್ಯಾಸದಲ್ಲಿ ಭಾಗಿಯಾಗಿದ್ದ ಎಲ್ಲಾ 10 ಮಂದಿ ಸೇನಾ ಯೋಧರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮಲೇಷ್ಯಾ ನೌಕಾಪಡೆ ಮಂಗಳವಾರ (ಏ.೨೩) ಪ್ರಕಟಣೆಯಲ್ಲಿ ತಿಳಿಸಿದೆ.

ಮುಂದಿನ ತಿಂಗಳು ಮಲೇಷ್ಯಾದಲ್ಲಿ ನಡೆಯುವ 90ನೇ ವಾಯು ಸೇನಾ ವಾರ್ಷಿಕೋತ್ಸವ ಅಂಗವಾಗಿ ನಾರ್ತ್‌ ಪೆರಾಕ್‌ ಸ್ಟೇಟ್‌ನ ನೌಕ ನೆಲೆಯಲ್ಲಿ ತಾಲೀಮು ನಡೆಸುತ್ತಿದ್ದ ವೇಳೆ ಸೇನಾ ಹೆಲಿಕಾಪ್ಟರ್‌ಗಳೆರೆಡು ಮುಖಾಮುಖಿ ಘರ್ಷಣೆಗೆ ಒಳಗಾಗಿದ್ದು, ಈ ಸಂದರ್ಭದಲ್ಲಿ ತಾಲೀಮು ನಡೆಸುತ್ತಾ ಎಲ್ಲಾ ಹತ್ತು ಮಂದಿ ಮರಣ ಹೊಂದಿದ ಘಟನೆ ಸಂಭವಿಸಿದೆ.

https://twitter.com/theinformant_x/status/1782617077439754396?ref_src=twsrc%5Etfw%7Ctwcamp%5Etweetembed%7Ctwterm%5E1782617077439754396%7Ctwgr%5Ed3b0d4e9c26018b8e65b61a031ad854eb6474ab6%7Ctwcon%5Es1_&ref_url=https%3A%2F%2Fwww.prajavani.net%2Fnews%2Fworld-news%2F2-malaysian-military-helicopters-collide-and-crash-during-training-killing-many-on-board-2776991

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಕುವೆಂಪು

ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…

2 hours ago

ಓದುಗರ ಪತ್ರ: ಮುಕ್ತ ವಿಶ್ವವಿದ್ಯಾಲಯದ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…

2 hours ago

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿ

ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…

2 hours ago

ಓದುಗರ ಪತ್ರ: ಹೊಸ ವರ್ಷ ಆಚರಣೆ: ಇರಲಿ ಸಂಯಮ, ಗುರಿ

ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…

2 hours ago

ಮಕ್ಕಳ ಪರೀಕ್ಷಾ ಸಿದ್ಧತೆಯಲ್ಲಿ ಪೋಷಕರ ಪಾತ್ರದ ಮಹತ್ವ

ಡಾ.ಪಿ.ಮಂಜುನಾಥ ನಕಾರಾತ್ಮಕ ಭಾವನೆ ಮಕ್ಕಳಲ್ಲಿ ಮೂಡದಂತೆ ಎಚ್ಚರ ಅಗತ್ಯ  ಪರೀಕ್ಷೆಗಳು ಕೆಲವೇ ತಿಂಗಳುಗಳಲ್ಲಿ ಸಾಲು ಸಾಲಾಗಿ ಪ್ರಾರಂಭವಾಗಲಿವೆ. ಪರೀಕ್ಷೆ ಹತ್ತಿರವಾಗುತ್ತಿದ್ದಂತೆ…

2 hours ago

ಸಾಧನೆಯ ಹಾದಿಯಲ್ಲಿ ಬೆಳೆದು ಬೆಳಗಿದವರು

೨೦೨೫ ನೇ ಸಾಲಿನಲ್ಲಿ ಹಲವಾರು ಸಾಧಕರು ಹೊರಹೊಮ್ಮಿದ್ದು, ಸಾಹಿತ್ಯ, ಕಲೆ, ವಿಜ್ಞಾನ, ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ,…

2 hours ago