ಮದ್ದೂರು : ಮದ್ದೂರಿನ ಕೊಪ್ಪದಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಎಸಿ ಸ್ಫೋಟಗೊಂಡು ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿದ್ದಾರೆ.
ಕೊಪ್ಪದಲ್ಲಿರುವ NSL ಸಕ್ಕರೆ ಕಾರ್ಖಾನೆ ವಿದ್ಯುತ್ ವಿಭಾಗದ ಕಂಟ್ರೋಲ್ ರೂಂನಲ್ಲಿ ಕೆಲಸ ಮಾಡುವಾಗ ಈ ದುರಂತ ಸಂಭವಿಸಿದೆ. ಶಿವಮೊಗ್ಗ ಮೂಲದ ಶ್ರೀಧರ್(48) ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿದ್ದಾರೆ.
ಸ್ಫೋಟದ ಬಳಿಕ ರಾಸಾಯನಿಕ ಸೋರಿಕೆಯಿಂದ ಶ್ರೀಧರ್ ಅಸ್ವಸ್ಥಗೊಂಡಿದ್ದಾರೆ. ಇತರೆ ಸಿಬ್ಬಂದಿಗಳು ಗಮನಿಸಿ ಕೂಡಲೇ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತ ಪಟ್ಟಿದ್ದಾರೆ.
ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…
ರೆಸಾರ್ಟ್ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…
ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…