BREAKING NEWS

ಮಂಗಳೂರು: 100ಕ್ಕೂ ಅಧಿಕ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ

ಮಂಗಳೂರು: ನಗರದ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳು ಆಹಾರ ಸೇವಿಸಿದ ಕೆಲವೇ ಗಂಟೆಗಳಲ್ಲೇ ಏಕಾಏಕಿ ಅನಾರೋಗ್ಯಕ್ಕೀಡಾದ ಘಟನೆ ನಡೆದಿದೆ. ಅಸ್ವಸ್ಥರಾಗಿರುವ ವಿದ್ಯಾರ್ಥಿಗಳನ್ನು ನಗರದ ಸಿಟಿ‌ ಆಸ್ಪತ್ರೆ, ಕೆಎಂಸಿ ಹಾಗೂ ಮಂಗಳಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಂಗಳೂರಿನ ಪ್ರತಿಷ್ಠಿತ ಸಿಟಿ ಆಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿಗಳು ಭಾನುವಾರ ರಾತ್ರಿ ಊಟ ಮಾಡಿದ ಬಳಿಕ ಅಸ್ವಸ್ಥರಾಗುತ್ತಿದ್ದಾರೆ. ಮಂಗಳೂರು ಹೊರವಲಯದ ಶಕ್ತಿ ನಗರದಲ್ಲಿರುವ ನರ್ಸಿಂಗ್ ವಿದ್ಯಾರ್ಥಿಗಳ ಹಾಸ್ಟೆಲ್ ಇದಾಗಿದ್ದು, 100ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ಮುಂಜಾನೆಯಿಂದಲೂ ಅನಾರೋಗ್ಯದಿಂದ ವಿದ್ಯಾರ್ಥಿಗಳು ಬಳಲುತ್ತಿದ್ದಾರೆ. ವಿದ್ಯಾರ್ಥಿಗಳು ದಾಖಲಾಗಿರುವ ಆಸ್ಪತ್ರೆಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದಾರೆ.

andolanait

Recent Posts

ಡೇವಿಡ್‌ ಬ್ಯಾಟಿಂಗ್‌ ಅಬ್ಬರ ; ಆರ್‌ಸಿಬಿಗೆ ವಿಕ್ಟರಿ, ಚೆನ್ನೈಗೆ ಸೋಲು

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌…

4 hours ago

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

7 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

8 hours ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

8 hours ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

8 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

9 hours ago