ಮಂಗಳೂರು: ನಗರದ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳು ಆಹಾರ ಸೇವಿಸಿದ ಕೆಲವೇ ಗಂಟೆಗಳಲ್ಲೇ ಏಕಾಏಕಿ ಅನಾರೋಗ್ಯಕ್ಕೀಡಾದ ಘಟನೆ ನಡೆದಿದೆ. ಅಸ್ವಸ್ಥರಾಗಿರುವ ವಿದ್ಯಾರ್ಥಿಗಳನ್ನು ನಗರದ ಸಿಟಿ ಆಸ್ಪತ್ರೆ, ಕೆಎಂಸಿ ಹಾಗೂ ಮಂಗಳಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಂಗಳೂರಿನ ಪ್ರತಿಷ್ಠಿತ ಸಿಟಿ ಆಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿಗಳು ಭಾನುವಾರ ರಾತ್ರಿ ಊಟ ಮಾಡಿದ ಬಳಿಕ ಅಸ್ವಸ್ಥರಾಗುತ್ತಿದ್ದಾರೆ. ಮಂಗಳೂರು ಹೊರವಲಯದ ಶಕ್ತಿ ನಗರದಲ್ಲಿರುವ ನರ್ಸಿಂಗ್ ವಿದ್ಯಾರ್ಥಿಗಳ ಹಾಸ್ಟೆಲ್ ಇದಾಗಿದ್ದು, 100ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ಮುಂಜಾನೆಯಿಂದಲೂ ಅನಾರೋಗ್ಯದಿಂದ ವಿದ್ಯಾರ್ಥಿಗಳು ಬಳಲುತ್ತಿದ್ದಾರೆ. ವಿದ್ಯಾರ್ಥಿಗಳು ದಾಖಲಾಗಿರುವ ಆಸ್ಪತ್ರೆಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದಾರೆ.
ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್ ಪ್ರತಿಭಟನೆಗೆ ಕರೆ ನೀಡಿತ್ತು. ಈ…
ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ದೇವಿಯ ಕೃಪೆ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…
ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…