ಗುವಾಹಟಿ : ಕಳೆದ ಮೂರು ತಿಂಗಳಿನಿಂದ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರಕಾರಕ್ಕೆ ಹಿನ್ನಡೆಯಾಗಿದೆ. ಬಿಜೆಪಿ ಮಿತ್ರ ಪಕ್ಷವೊಂದು ಸರಕಾರಕ್ಕೆ ತಾನು ನೀಡಿರುವ ಬೆಂಬಲವನ್ನು ರವಿವಾರ ವಾಪಸ್ ಪಡೆದು ಮುಖ್ಯಮಂತ್ರಿ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.
ಕೇವಲ ಇಬ್ಬರು ಶಾಸಕರನ್ನು ಹೊಂದಿರುವ ‘ಕುಕಿ ಪೀಪಲ್ಸ್ ಅಲಿಯನ್ಸ್’ ಪಕ್ಷ ಸರಕಾರಕ್ಕೆ ತಾನು ನೀಡಿರುವ ಬೆಂಬಲವನ್ನು ವಾಪಸ್ ಪಡೆದಿರುವುದಾಗಿ ರಾಜ್ಯಪಾಲೆ ಅನುಸೂಯ ಉಯಿಕೆ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…