ಇಂಫಾಲ: ಭಾರಿ ಪ್ರಮಾಣದ ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ಸೋಮವಾರ ಮತ್ತೆ ಹಿಂಸಾಚಾರ ವರದಿಯಾಗಿದೆ. ಇಂಫಾಲ್‌ನಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ವರದಿಗಳ ನಂತರ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿದೆ.
ವರದಿಗಳ ಪ್ರಕಾರ, ಇಂಫಾಲ್‌ನ ನ್ಯೂ ಚೆಕಾನ್ ಪ್ರದೇಶದಲ್ಲಿ ಮೈಟೆಯಿ ಮತ್ತು ಕುಕಿ ಸಮುದಾಯಗಳು ಮುಖಾಮುಖಿಯಾದ ನಂತರ ಈ ಪ್ರದೇಶದಲ್ಲಿ ಕರ್ಫ್ಯೂ ಅನ್ನು ಪುನಃ ಹೇರಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಸೇನೆ ಮತ್ತು ಅರೆಸೇನಾ ಪಡೆಗಳನ್ನು ಕರೆಸಲಾಗಿದೆ.
ರಾಷ್ಟ್ರೀಯ ಟಿವಿ ಮಾಧ್ಯಮಗಳ ವರದಿಗಳ ಪ್ರಕಾರ ಹಿಂದಿನ ಹಿಂಸಾಚಾರದ ನಂತರ ಜನರು ಖಾಲಿ ಮಾಡಿದ ಖಾಲಿ ಮನೆಗಳಲ್ಲಿ ವಿಧ್ವಂಸಕ ಕೃತ್ಯಗಳು ವರದಿಯಾಗಿವೆ. ಕೆಲವು ಮನೆಗಳಿಗೂ ಮತ್ತೆ ಬೆಂಕಿ ಹಚ್ಚಲಾಗಿದೆ.
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…