ಬೆಂಗಳೂರು : ನಂದಿನಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚ 2.00 ರೂ.ಗಾಳನ್ನು ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು.
ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಜನರಿಗೆ ಕೊಟ್ಟಿರುವ ಗ್ಯಾರಂಟಿ ಭಾಗ್ಯ ಎಂದು ಹಾಲಿನ ದರ ಏರಿಕೆ ಬಗ್ಗೆ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾಸ್ವಾಮಿ ಅವರು ಮಾಡಿರುವ ಟೀಕೆ ಬಗ್ಗೆ ಪ್ರತಿಕ್ರಿಯೆ ನೀಡಿ ನಾಳೆ ಈ ಬಗ್ಗೆ ಜಾಹೀರಾತು ನೀಡಲಾಗುತ್ತಿದೆ ಎಂದರು.
ಬೆಲೆ ಏರಿಕೆ ಮಾಡಿಲ್ಲ. ಹಾಲಿನ ಪ್ರಮಾಣ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚದ ಮೊತ್ತವನ್ನು ಹೆಚ್ಚಿಸಲಾಗಿದೆ. ಹಾಲಿನ ಉತ್ಪಾದನೆ ಜಾಸ್ತಿಯಾಗಿದ್ದು ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ ಹೆಚ್ಚು ಹಾಲು ನೀಡಿ ದರ ಹೆಚ್ಚಿಸಲಾಗಿದೆ ಎಂದರು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…