ಇಂದು ( ಡಿಸೆಂಬರ್ 4 ) ನಡೆದ ಮಿಜೋರಾಂ ವಿಧಾನಸಭಾ ಚುನಾವಣಾ ಫಲಿತಾಂಶ ಸದ್ಯ ಸಂಪೂರ್ಣವಾಗಿ ಮುಕ್ತಾಯಗೊಂಡಿದ್ದು ಎಲೆಕ್ಷನ್ ಕಮಿಷನ್ ಆಫ್ ಇಂಡಿಯಾ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶದ ನಿಖರ ಹಾಗೂ ಅಂತಿಮ ವರದಿಗಳನ್ನು ಪ್ರಕಟಿಸಿದೆ. ಈ ವರದಿಯ ಪ್ರಕಾರ ರಾಜಸ್ಥಾನದಲ್ಲಿ ಯಾವ ಪಕ್ಷ ಎಷ್ಟು ಸ್ಥಾನಗಳನ್ನು ಪಡೆದುಕೊಂಡಿದೆ ಹಾಗೂ ಎಷ್ಟು ಶೇಕಡಾವಾರು ಮತಗಳನ್ನು ಪಡೆದುಕೊಂಡಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಒಟ್ಟು ಕ್ಷೇತ್ರ – 40, ಮ್ಯಾಜಿಕ್ ನಂಬರ್ – 21
ZMP – 27
MNF – 10
ಬಿಜೆಪಿ – 2
ಕಾಂಗ್ರೆಸ್ – 1
ಅತಿಹೆಚ್ಚು ಮತ ಪಡೆದ ಟಾಪ್ 3 ಪಕ್ಷಗಳು ( ಶೇಕಡಾವಾರು )
ZMP – 37.86%
MNF -35.10%
ಬಿಜೆಪಿ – 5.06%
ಕಾಂಗ್ರೆಸ್ – 20.82%
ಇತರೆ – 0.68%
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…
ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…
ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಅವರಿಗೆ ನೀಡಿ…
ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ…
ಬೆಳಗಾವಿ: ಎಂಎಲ್‌ಸಿ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪೊಲೀಸರ ವಿರುದ್ಧ ಫೇಕ್ ಎನ್‌ಕೌಂಟರ್ ಹೇಳಿಕೆ…