The shadow of a murderer kills his victim with a knife at night.
ಬೆಳಗಾವಿ : ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಗೆ ಚಾಕು ಇರಿತಕ್ಕೆ ಒಳಗಾಗಿದ್ದಾರೆ.
ಬೆಳಗಾವಿಯ ಜಯನಗರದ ನಿವಾಸದ ಬಳಿ ಹಲ್ಲೆ ಮಾಡಲಾಗಿದ್ದು, ಪೃಥ್ವಿ ಸಿಂಗ್ ಕೈ ಮತ್ತು ಬೆನ್ನಿಗೆ ಗಾಯಗಳಾಗಿವೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋತರ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಆಪ್ತರು ಪೃಥ್ವಿ ಸಿಂಗ್ ಮೇಲೆ ಹಲ್ಲೆ ನಡೆಸಿದ್ದಾರೆ. ಚನ್ನರಾಜ ಬೆಂಬಲಿಗರಾದ ಸದ್ದಾಂ, ಸುಜಯ್ ಮತ್ತು ಚನ್ನರಾಜ ಬಾಡಿಗಾರ್ಡ್ ಹಲ್ಲೆ ನಡೆಸಿದ್ದಾರೆ.
ಪೃಥ್ವಿ ಸಿಂಗ್ ಜೊತೆ ಚನ್ನರಾಜ ಹಟ್ಟಿಹೊಳಿ ಆಪ್ತರು ಮಾತನಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪೃಥ್ವಿ ಸಿಂಗ್ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…