BREAKING NEWS

ಸಿಕಂದರಬಾದ್‌–ತಿರುಪತಿ ನಡುವಿನ ವಂದೇ ಭಾರತ್‌ ರೈಲಿಗೆ ಮೋದಿ ಚಾಲನೆ

ಹೈದರಾಬಾದ್‌: ಪ್ರಧಾನಿ ನರೇಂದ್ರ ಮೋದಿ ಅವರು ಸಿಕಂದರಬಾದ್‌ ಹಾಗೂ ತಿರುಪತಿ ನಡುವಿನ ವಂದೇ ಭಾರತ್‌ ರೈಲಿಗೆ ಶನಿವಾರ ಚಾಲನೆ ನೀಡಿದರು.
ತಿರುಪತಿ ಯಾತ್ರಾತ್ರಿಗಳಿಗೆ ಉಪಯೋಗವಾಗಲೆಂದು ಸಿಕಂದರಬಾದ್‌–ತಿರುಪತಿ ನಡುವೆ ವಂದೇ ಭಾರತ್‌ ರೈಲು ಯೋಜನೆಯನ್ನು ಮೂರು ತಿಂಗಳ ಅಲ್ಪಾವಧಿಯಲ್ಲಿ ನಿರ್ಮಿಸಲಾಗಿದೆ.

ಈ ಯೋಜನೆಗೆ ಸುಮಾರು ₹720 ಕೋಟಿಯನ್ನು ಕೇಂದ್ರ ಸರ್ಕಾರ ವೆಚ್ಚ ಮಾಡಿದೆ.

ವಂದೇ ಭಾರತ್‌ ರೈಲು ಯೋಜನೆಯಿಂದಾಗಿ ಸಿಕಂದರಬಾದ್‌ ಹಾಗೂ ತಿರುಪತಿ ನಡುವಿನ ಪ್ರಯಾಣದ ಅವಧಿ ಮೂರುವರೆ ಗಂಟೆ ಕಡಿಮೆಯಾಗಲಿದೆ.

ಕಳೆದ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಿಕಂದರಬಾದ್‌ ಹಾಗೂ ವಿಶಾಖಪಟ್ಟಣ ನಡುವಿನ ವಂದೇ ಭಾರತ್‌ ರೈಲನ್ನು ಲೋಕಾರ್ಪಣೆ ಮಾಡಿದ್ದರು.

andolanait

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

11 mins ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

8 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

8 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

8 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

8 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

8 hours ago